ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಯಚೂರು ಜಿಲ್ಲೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರು ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಇರಬೇಕಾದ ಅರ್ಹತೆಗಳು ಹುದ್ದೆಗಳ ಸಂಖ್ಯೆ ಹುದ್ದೆಗಳ ಹೆಸರು ಉದ್ಯೋಗದ ಸ್ಥಳ ವಿದ್ಯಾರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಗಳಿಗೆ ಸಂಬಂಧಿಸಿದಂತೆ ಹಲವಾರು ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು.
IIIT Recruitment ನೇಮಕಾತಿ :
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರಿನಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ,
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ |
ಖಾಲಿ ಇರುವ ಹುದ್ದೆಗಳು ಹೆಸರು | ಕ್ರೀಡಾ ತರಬೇತುದಾರರು |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | ವಿವಿಧ ಹುದ್ದೆಗಳು |
ಉದ್ಯೋಗದ ಸ್ಥಳ | ರಾಯಚೂರು, ಕರ್ನಾಟಕ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
PDF ನೋಡಲು | ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | https://iiitr.ac.in/ |
ಶೈಕ್ಷಣಿಕ ಅರ್ಹತೆ :
ಐಐಐ ರಾಯಚೂರು ಸಂಸ್ಥೆಯಲ್ಲಿ ಖಾಲಿ ಇರುವಂತಹ ಕ್ರೀಡ ತರಬೇತಿದಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ, ರಾಯಚೂರು ನೇಮಕಾತಿ ಅಧಿಸೂಚನೆಯ ಅನ್ವಯ ಈ ಕೆಳಗಿನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು.
- ಪದವಿ
ವಯಸ್ಸಿನ ಮಿತಿ :
ಕ್ರೀಡೆ ತರಬೇತುದಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರು ನೇಮಕಾತಿ ಆದಿ ಸೂಚನೆಯ ಅನ್ವಯ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.
ಇದನ್ನು ಓದಿ : BRO recruitment 2024 : ಈ ಕೂಡಲೇ ಅರ್ಜಿ ಸಲ್ಲಿಸಿ. ಒಟ್ಟು 466 ಹುದ್ದೆಗಳು ಖಾಲಿ ಇದೆ
ಅರ್ಜಿ ಶುಲ್ಕದ ವಿವರ :
ಅಭ್ಯರ್ಥಿಗಳು ಕ್ರೀಡ ತರಬೇತುದಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ IIIT ರಾಯಚೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ
ವೇತನ ಶ್ರೇಣಿ :
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರು ಸಂಸ್ಥೆಯಲ್ಲಿ ಖಾಲಿ ಇರುವ ಕ್ರೀಡಾ ತರಬೇತುದಾರು ಹುದ್ದೆಗಳಿಗೆ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು ವೇತನ
30000 ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ಕ್ರೀಡೆ ತರಬೇತುದಾರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ನೇರ ಸಂದರ್ಶನ
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರು ಸಂಸ್ಥೆಯಲ್ಲಿ ಖಾಲಿ ಇರುವಂತಹ ಕ್ರೀಡಾ ತರಬೇತುದಾರರು ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ : https://iiitr.ac.in/
- ಅಜ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕಾಗಿ ಈ ಕೆಳಗೆ ತಿಳಿಸಿದಂತಹ ವಿಳಾಸಕ್ಕೆ ಹಾಜರಾಗಬೇಕು.
ನೇರ ಸಂದರ್ಶನದ ವಿಳಾಸ :
IIIT RAICHUR CAMPUS
GEC CAMPUS
YARAMARUS CAMP
RAICHUR – 584 135
ಪ್ರಮುಖ ದಿನಾಂಕಗಳು :
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರು ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳು,
- ಅಧಿ ಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ : 23-07-2024
- ವಾಕ್ ಇನ್ ದಿನಾಂಕ : 12-08-2024
ಒಟ್ಟಾರೆ ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನಿರುದ್ಯೋಗ ಯುವಕ ಯುವತಿಯರಿಂದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಅದರ ಜೊತೆಗೆ ನಿಮಗೆ ತಿಳಿದಿರುವಂತಹ ನಿರುದ್ಯೋಗ ಯುವಕ ಯುವತಿಯರಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ರಾಯಚೂರಿನಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ. ಈ ಒಂದು ಮಾಹಿತಿಯು ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಸಹಾಯವಾಗಲಿದೆ ಧನ್ಯವಾದಗಳು.
ಇತರೆ ವಿಷಯಗಳು :
- ಸುಪ್ರೀಂ ಕೋರ್ಟ್ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
- RRB Apprentice Recruitment: ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ನೇಮಕಾತಿ