ನಮಸ್ಕಾರ ಸ್ನೇಹಿತರೆ ಸದ್ಯ ಇದೀಗ ಕರ್ನಾಟಕದಲ್ಲಿ ಇರುವಂತಹ ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವ ರೀತಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ.
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ :
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಒಂದು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗೆ ಸಂಬಂಧಿಸಿದಂತೆ ಅರ್ಹತೆಗಳು ಒಟ್ಟು ಹುದ್ದೆಗಳು ಅರ್ಜಿ ಸಲ್ಲಿಸುವ ವಿಧಾನ ಉದ್ಯೋಗದ ಸ್ಥಳ ಅರ್ಜಿ ಶುಲ್ಕ ವಯಸ್ಸಿನ ಮಿತಿ ಸೇರಿದಂತೆ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ,
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ | ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ |
ಖಾಲಿ ಇರುವ ಹುದ್ದೆಯ ಹೆಸರು | ಜೂನಿಯರ್ ರಿಸರ್ಚ್ ಫಿಲಂ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 01 |
ಉದ್ಯೋಗದ ಸ್ಥಳ | ಬೆಂಗಳೂರು ಕರ್ನಾಟಕ |
PDF ನೋಡಲು | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮತ್ತು ಆಫ್ಲೈನ್ |
ಅಧಿಕೃತ ವೆಬ್ಸೈಟ್ | https://ivri.nic.in/ |
ಶೈಕ್ಷಣಿಕ ಅರ್ಹತೆ :
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಪದವಿ.
- ಸ್ನಾತಕೋತ್ತರ ಪದವಿ.
- BVSc & AH.
- MVSc.
ವಯಸ್ಸಿನ ಮಿತಿ :
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಯ ಗರಿಷ್ಠ ವಯಸ್ಸು 17-08-2024 ರಂತೆ
- 35 ವರ್ಷಗಳು
ಮಹಿಳಾ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
- ಮಹಿಳಾ ಅಭ್ಯರ್ಥಿಗೆ : 05 ವರ್ಷಗಳು
ಅರ್ಜಿ ಶುಲ್ಕ :
ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿ ಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : IBPS Recruitment ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ Link
ವೇತನ ಶ್ರೇಣಿ :
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು
- 31,000 ವೇತನ ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ಎಲ್ಲಿ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಅನ್ವಯ ತಿಳಿಸಲಾಗಿದೆ.
- ಲಿಖಿತ ಪರೀಕ್ಷೆ.
- ಸಂದರ್ಶನ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ https://ivri.nic.in/
- ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಅರ್ಜಿಯನ್ನು ಸಲ್ಲಿಸಿ ಅಭ್ಯರ್ಥಿಗಳು ಇ-ಮೇಲ್ ವಿಳಾಸಕ್ಕೆ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳನ್ನು ಕಳುಹಿಸಬೇಕು.
- ಅದಾದ ನಂತರ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದಂತಹ ವಿಳಾಸಕ್ಕೆ ನೇರ ಸಂದರ್ಶನಕ್ಕಾಗಿ ಹಾಜರಾಗಬೇಕು.
ಇ-ಮೇಲ್ ವಿಳಾಸ :
dechammahj@yahoo.com
ನೇರ ಸಂದರ್ಶನದ ವಿಳಾಸ :
ICAR-INDIAN VETERINARY RESEARCH INSTITUTE
BELLARY ROAD- HEBBAL
BENGALURU-560024
KARNATAKA
ಪ್ರಮುಖ ದಿನಾಂಕಗಳು :
ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು,
- ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 29-07-2024
- ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 20-08-2024
ಕರ್ನಾಟಕದ ಬೆಂಗಳೂರಿನಲ್ಲಿ ಇರುವಂತಹ ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.
ಇದರಿಂದ ಬೆಂಗಳೂರಿನಲ್ಲಿ ವೃತ್ತಿ ಆರಂಭಿಸಬೇಕೆಂದು ಕನಸನ್ನು ಹೊಂದಿರುವಂತಹ ಯುವಕ ಯುವತಿಯರು ಈ ಕೂಡಲೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ. ಬೆಂಗಳೂರಿನಲ್ಲಿ ತಮ್ಮ ವೃತ್ತಿಯನ್ನು ಪ್ರಾರಂಭಿಸಲಿ ಧನ್ಯವಾದಗಳು.
ಇತರೆ ವಿಷಯಗಳು :
- KHPT Recruitment : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ತಕ್ಷಣ ಅರ್ಜಿ ಸಲ್ಲಿಸಿ
- DFS Recruitment : ಹಣಕಾಸು ಸೇವೆಗಳ ಇಲಾಖೆ ನೇಮಕಾತಿ ಕೂಡಲೇ ಅರ್ಜಿ ಸಲ್ಲಿಸಿ