BRO recruitment 2024 : ಈ ಕೂಡಲೇ ಅರ್ಜಿ ಸಲ್ಲಿಸಿ. ಒಟ್ಟು 466 ಹುದ್ದೆಗಳು ಖಾಲಿ ಇದೆ

ನಮಸ್ಕಾರ ಸ್ನೇಹಿತರೆ ಸದ್ಯ ಇದೀಗ ಬಾರ್ಡರ್ ರೋಡ್ಸ್ ಆರ್ಗನೈಸೇಷನ್ ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಬಾರ್ಡರ್ ರೋಡ್, ಆರ್ಗನೈಜೇಷನ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಪ್ರಮುಖ ದಿನಾಂಕಗಳು ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಬಂಧಿಸಿದಂತೆ ಹಲವರು ವಿಷಯಗಳ ಬಗ್ಗೆ ಈ ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳಬಹುದು.bro-recruitment-2024

BRO ನೇಮಕಾತಿ :

ಬಾರ್ಡರ್ ರೋಡ್ ಆರ್ಗನೈಜೇಷನ್ ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನದ ಮೂಲಕ ಹುದ್ದೆಗಳ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಗಳ ವಿವರ :

ನೇಮಕಾತಿ ಸಂಸ್ಥೆಬಾರ್ಡರ್ ರೋಡ್ಸ್ ಆರ್ಗನೈಸೇಷನ್
ಖಾಲಿ ಇರುವ ಹುದ್ದೆಗಳುಡ್ರೈವರ್ ಮೆಕ್ಯಾನಿಕಲ್ ಮತ್ತು ಮೇಲ್ವಿಚಾರಕ
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ466
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
PDF ನೋಡಲು ಕ್ಲಿಕ್ ಮಾಡಿ
ಉದ್ಯೋಗದ ಸ್ಥಳಅಖಿಲ ಭಾರತ
ಅಧಿಕೃತ ವೆಬ್ಸೈಟ್ https://bro.gov.in/

ಶೈಕ್ಷಣಿಕ ಅರ್ಹತೆ :

ಅಖಿಲ ಭಾರತದಲ್ಲಿ ಬಾರ್ಡರ್ ರೋಡ್ ಆರ್ಗನೈಸೇಷನ್ ಸಂಸ್ಥೆಯಲ್ಲಿ ಖಾಲಿ ಇರುವಂತಹ ಒಟ್ಟು 466 ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಡ್ರೈವರ್ ಮೆಕ್ಯಾನಿಕಲ್ ಮತ್ತು ಮೇಲ್ವಿಚಾರಕರ ನೇಮಕಾತಿ ಅಧಿಸೂಚನೆಯ ಅನ್ವಯ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ :

BRO ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. 01-07-2024 ರಂತೆ

  1. ಗರಿಷ್ಠ ವಯಸ್ಸು : 30 ವರ್ಷಗಳು

ಅರ್ಜಿ ಶುಲ್ಕ :

ಬಾರ್ಡರ್ ರೋಡ್ ಆರ್ಗನೈಸೇಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಡ್ರೈವರ್ ಮೆಕಾನಿಕಲ್ ಮತ್ತು ಮೇಲ್ವಿಚಾರಕ ನೇಮಕಾತಿ ಅಧಿಸೂಚನೆಯ ಅನ್ವಯ ನಿಗದಿಪಡಿಸಲಾಗಿದೆ.

ಇದನ್ನು ಓದಿ : DWCD : ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿ ನೇಮಕಾತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವೇತನ ಶ್ರೇಣಿ :

ಡ್ರೈವರ್ ಮೆಕಾನಿಕಲ್ ಮತ್ತು ಮೇಲ್ವಿಚಾರಕರ ಹುದ್ದೆಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು BRO ನೇಮಕಾತಿ ಅಧಿಸೂಚನೆಯ ಅನ್ವಯ ನೀಡಲಾಗುತ್ತದೆ.

ಆಯ್ಕೆ ವಿಧಾನ :

BRO ನೇಮಕಾತಿಗೆ ಸಂಬಂಧಿಸಿದಂತೆ ಡ್ರೈವರ್ ಮೆಕ್ಯಾನಿಕಲ್ ಮತ್ತು ಮೇಲ್ವಿಚಾರಕರ ಹುದ್ದೆಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ನಿಖಿತ ಪರೀಕ್ಷೆ.
  2. ದೈಹಿಕ ದಕ್ಷತೆಯ ಪರೀಕ್ಷೆ.
  3. ಪ್ರಾಯೋಗಿಕ ಪರೀಕ್ಷೆ.
  4. ಡ್ರೈವಿಂಗ್ ಟೆಸ್ಟ್.
  5. ಸಂದರ್ಶನ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಬಾರ್ಡರ್ ರೋಡ್, ಆರ್ಗನೈಸೇಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮೊದಲು ಬಾರ್ಡರ್ ರೋಡ್ ಆರ್ಗನೈಸೇಷನ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ : https://bro.gov.in/

ಪ್ರಮುಖ ದಿನಾಂಕಗಳು :

BRO ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳನ್ನು ನೋಡುವುದಾದರೆ,

  1. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 06-08-2024
  2. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2024
    ಬಾರ್ಡರ್ ರೋಡ್ ಆರ್ಗನೈಸೇಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳ್ಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸುವುದು ಸೂಕ್ತವಾಗಿರುತ್ತದೆ.

ಹಾಗಾಗಿ ನಿರುದ್ಯೋಗ ಯುವಕ ಯುವತಿಯರಿಗೆ ಬಾರ್ಡರ್ ರೋಡ್ ಆರ್ಗನೈಜೇಷನ್ ನಲ್ಲಿ ಒಟ್ಟು 466 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಿ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *