ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಯಾದಗಿರಿ ಜಿಲ್ಲೆಯ ಯುವಕ ಯುವತಿಯರಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಸದ್ಯ ಜಿಲ್ಲಾಧಿಕಾರಿ ಕಚೇರಿ ಯಾದಗಿರಿ ಅವರು ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಡಿಸಿ ಆಫೀಸ್ ಯಾದಗಿರಿ ಅಧಿಕೃತ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಯಾದಗಿರಿ ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವಂತಹ ಈ ಉದ್ಯೋಗದ ಬಗ್ಗೆ ಉದ್ಯೋಗ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಲು ಇದೊಂದು ಸುವರ್ಣ ಸಮಯ ಎಂದು ಹೇಳಬಹುದು.
ಡಿಸಿ ಆಫೀಸಲ್ಲಿ ಯಾದಗಿರಿ ನೇಮಕಾತಿಗೆ ಸಂಬಂಧಿಸಿದಂತೆ ಕಾಲಿ ಇರುವ ಹುದ್ದೆಗಳ ಸಂಖ್ಯೆ ಹೆಸರು ಅರ್ಹತೆ ಅರ್ಜಿ ಶುಲ್ಕ ವಯಸ್ಸಿನ ಮಿತಿ ಸಂಬಂಧಿಸಿದಂತೆ ಹಲವಾರು ವಿಷಯಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
DC ಆಫೀಸ್ ಯಾದಗಿರಿ ನೇಮಕಾತಿ :
ಜಿಲ್ಲಾ ವಿಪತ್ತು ವೃತ್ತಿಪರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಜಿಲ್ಲಾಧಿಕಾರಿ ಕಚೇರಿ ಯಾದಗಿರಿಯವರು ಡಿಸಿ ಆಫೀಸ್ ಯಾದಗಿರಿ ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ.
ನೇಮಕಾತಿ ಸಂಸ್ಥೆ | ಡೆಪ್ಯುಟಿ ಕಮಿಷನರ್ ಆಫೀಸ್ ಯಾದಗಿರಿ |
ಖಾಲಿ ಇರುವ ಹುದ್ದೆಗಳ ಸಂಖ್ಯೆ | ವಿವಿಧ ಹುದ್ದೆಗಳು |
ಖಾಲಿ ಇರುವ ಹುದ್ದೆಯ ಹೆಸರು | ಜಿಲ್ಲಾ ವಿಪತ್ತು ವೃತ್ತಿಪರ |
ಉದ್ಯೋಗದ ಸ್ಥಳ | ಯಾದಗಿರಿ ಕರ್ನಾಟಕ |
ಅರ್ಜಿ ಸಲ್ಲಿಸುವ ವಿಧಾನ | ಆಫ್ ಲೈನ್ ಮೂಲಕ |
PDF ನೋಡಲು | ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | https://yadgir.nic.in |
ಶೈಕ್ಷಣಿಕ ಅರ್ಹತೆ :
ಡಿಸಿ ಆಫಿಸ್ ಯಾದಗಿರಿ ಯಲ್ಲಿ ಖಾಲಿ ಇರುವಂತಹ ವಿಪತ್ತು ವೃತ್ತಿಪರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕೆಂದು ಡಿಸಿ ಆಫೀಸ್ ಯಾದಗಿರಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಸ್ನಾತಕೋತ್ತರ ಪದವಿ
ವಯಸ್ಸಿನ ಮಿತಿ :
ಡಿ ಸಿ ಆಫೀಸ್ ಯಾದಗಿರಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಅಧಿಸೂಚನೆಯನ್ನು ಪೂರ್ಣವಾಗಿ ಓದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕದ ವಿವರ :
ಜಿಲ್ಲಾ ವಿಪತ್ತು ವೃತ್ತಿಪರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ.
ಇದನ್ನು ಓದಿ : BBMP Recruitment ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ
ವೇತನ ಶ್ರೇಣಿ :
ಡೆಪ್ಯುಟಿ ಕಮಿಷನರ್ ಆಫೀಸ್ ಯಾದಗಿರಿ ಅಧಿಸೂಚನೆಯ ಪ್ರಕಾರ ಜಿಲ್ಲಾ ವಿಪತ್ತು ವೃತ್ತಿಪರ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 48400 ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಡೆಪ್ಯೂಟಿ ಕಮಿಷನರ್ ಆಫೀಸ್ ಯಾದಗಿರಿ ನೇಮಕಾತಿ ಅಧಿಸೂಚನೆಯ ಪ್ರಕಾರ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವಂತಹ ಜಿಲ್ಲ ವಿಪತ್ತು ವೃತ್ತಿಪರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
- ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಡಿಸಿ ಆಫೀಸ್ ಯಾದಗಿರಿ ಅಧಿಕೃತ ಅಧಿಸೂಚನೆಯಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಡೆಪ್ಯುಟಿ ಕಮಿಷನರ್ ಆಫೀಸ್ ಯಾದಗಿರಿ ಅಧಿಕೃತ ವೆಬ್ಸೈಟ್ : https://yadgir.nic.in
- ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಭರ್ತಿ ಮಾಡಿ ಅರ್ಜಿ ನಮೂನೆ ಜೊತೆಗೆ ಅಗತ್ಯ ದಾಖಲಾತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ :
Deputy commissioner office
Disaster Management Cell
Yadagiri – Karnataka.
ಪ್ರಮುಖ ದಿನಾಂಕಗಳು :
ಡಿಸಿ ಆಫೀಸ್ ಯಾದಗಿರಿ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು,
- ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 06-08-2024
- ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 21-08-2024
ಕರ್ನಾಟಕದ ಯಾದಗಿರಿ ಜಿಲ್ಲೆಯ ಡಿಸಿ ಆಫೀಸ್ ನಲ್ಲಿ ಖಾಲಿ ಇರುವಂತಹ ಜಿಲ್ಲಾ ವಿಪತ್ತು ವೃತ್ತಿಪರ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಯಾದಗಿರಿ ಜಿಲ್ಲೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು.
ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಈ ಉದ್ಯೋಗದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ಅವರು ಈ ಉದ್ಯೋಗವನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ ಧನ್ಯವಾದಗಳು.
ಇತರೆ ವಿಷಯಗಳು ;
- IVRI Recruitment : ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳು ಅರ್ಜಿ ಸಲ್ಲಿಸಿ ಇಲ್ಲಿದೆ Link
- FB Recruitment : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಲಿ ಹುದ್ದೆಗಳು : ಫೆಡರಲ್ ಬ್ಯಾಂಕ್ ನೇಮಕಾತಿ