‘ಉಚಿತ LPG ಸಿಲಿಂಡರ್’.! ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡಗಳೇನು? ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉಚಿತ LPG ಸಿಲಿಂಡರ್ ನೀಡಲಾಗುತ್ತಿದೆ. ಇದಕ್ಕಾಗಿ ಪಿಎಂ ಉಜ್ವಲ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹಾಗಾದ್ರೆ ಈ ಯೋಜನೆಯ ಲಾಭ ಪಡೆಯಲು ಅರ್ಹತಾ ಮಾನದಂಡಗಳು ಏನು? ದಾಖಲೆಗಳು ಏನು ಎನ್ನುವ ಬಗ್ಗೆ ಮುಂದೆ ಓದಿ.

Free LPG cylinder

ಪಿಎಂ ಉಜ್ವಲ್ ಯೋಜನಾ 2.0 ಅಡಿ, ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು, ಮಹಿಳೆಯರು ನೋಂದಾಯಿಸಿಕೊಳ್ಳಬೇಕಿದೆ. ಹೀಗೆ ನೋಂದಾಯಿಸಿಕೊಂಡಂತ ಅರ್ಹ ಮಹಿಳೆಯರಿಗೆ ಉಚಿತ ಸಿಲಿಂಡರ್ ಮತ್ತು ಒಲೆ ನೀಡಲಾಗುತ್ತದೆ.

ಅರ್ಹತಾ ಮಾನದಂಡಗಳು ಏನು?

  • ಅರ್ಜಿದಾರರು ಮಹಿಳೆಯಾಗಿರಬೇಕು.
  • ಅರ್ಜಿದಾರ ಮಹಿಳೆಯು ಮನೆಯ ಮುಖ್ಯಸ್ಥೆಯಾಗಿರಬೇಕು
  • 18 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರವೇ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಕೊನೆಯ ಅವಕಾಶ..!

ಉಚಿತ LPG ಸಿಲಿಂಡರ್‌ಗೆ ದಾಖಲೆಗಳು ಏನೇನು ಬೇಕು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ಪಾಸ್ ವಿವರ
  • ಮೊಬೈಲ್ ಸಂಖ್ಯೆ
  • ಪಾಸ್ ಪೋರ್ಟ್ ಅಳತೆಯ ಪೋಟೋ
  • ಪಡಿತರ ಚೀಟಿ

ಉಚಿತ LPG ಸಿಲಿಂಡರ್‌ಗೆ ನೋಂದಣಿ ಮಾಡಿಕೊಳ್ಳುವುದು ಹೇಗೆ?

ಉಜ್ವಲ ಯೋಜನೆ 2.0 ಗಾಗಿ ನೋಂದಾಯಿಸಲು ಹಲವಾರು ಮಾರ್ಗಗಳಿವೆ:

ಜನ ಸೇವಾ ಕೇಂದ್ರಗಳು: ನಿಮ್ಮ ಹತ್ತಿರದ ಜನ ಸೇವಾ ಕೇಂದ್ರಳಿಗೆ ಭೇಟಿ ನೀಡಿ ಹಾಗೂ ನೋಂದಣಿ ಫಾರ್ಮ್ ನ್ನು ಭರ್ತಿಯನ್ನು ಮಾಡಲು ಸಹಾಯವನ್ನು ಪಡೆಯಿರಿ.

ಅಧಿಕೃತ ವೆಬ್ಸೈಟ್: pmuy.gov.in ಅಧಿಕೃತ ಉಜ್ವಲ ಯೋಜನೆ ವೆಬ್ಸೈಟ್ಗೆ ಭೇಟಿ ನೀಡಿ.

“ಉಜ್ವಲ ಯೋಜನೆ 2.0 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಸಂಖ್ಯೆ ಹಾಗೂ ಇತರ ಅಗತ್ಯವಿರುವಂತಹ ವಿವರಗಳನ್ನು ನಮೂದಿಸುವ ಮೂಲಕ ನೀವು ಅರ್ಜಿ ನಮೂನೆಗಳನ್ನು ಭರ್ತಿಯನ್ನು ಮಾಡಿ.

ಗ್ಯಾಸ್ ಡೀಲರ್: ನೋಂದಣಿ ಫಾರ್ಮ್ ನ್ನು ಭರ್ತಿಯನ್ನು ಮಾಡಲು ಮತ್ತು ನಿಮ್ಮ ಅರ್ಜಿಯನ್ನು ಸಲ್ಲಿಸಲು ನೀವು ನಿಮ್ಮ ಸ್ಥಳೀಯ ಗ್ಯಾಸ್ ಡೀಲರ್ ಅನ್ನು ಭೇಟಿ ಮಾಡಬಹುದು. ಈ ಎಲ್ಲಾ ವಿಧಾನದ ಮೂಲಕವಾಗಿ ನೀವು ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಇತರೆ ವಿಷಯಗಳು:

 ಸಣ್ಣ ರೈತರಿಗೆ ಸರ್ಕಾರದಿಂದ ಪಿಂಚಣಿ ನೆರವು; ಈ ಯೋಜನೆಯಡಿ ಬೇಗ ಅಪ್ಲೇ ಮಾಡಿ

Big Boss -11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಹೋಸ್ಟ್ ಯಾರು ಗೊತ್ತೇ? ಇಲ್ಲಿದೆ ನೋಡಿ

Leave a Reply

Your email address will not be published. Required fields are marked *