HAL Recruitment : ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸುತ್ತಿದ್ದೇವೆ. ಸದ್ಯ ಇದೀಗ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

Hindustan Aeronautics Limited Recruitment
Hindustan Aeronautics Limited Recruitment

ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಹಾಗೂ ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನಂತರ ಅರ್ಜಿಯನ್ನು ಸಲ್ಲಿಸಬಹುದು.

ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ :

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಹಿಂದುಸ್ತನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು ಹುದ್ದೆಗಳ ಸಂಖ್ಯೆ ಅರ್ಜಿ ಸಲ್ಲಿಸುವ ವಿಧಾನ ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಹೀಗೆ ಹಲವಾರು ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ :

ನೇಮಕಾತಿ ಸಂಸ್ಥೆಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಖಾಲಿ ಇರುವ ಹುದ್ದೆಯ ಹೆಸರುಅಪ್ರೆಂಟಿಸ್
ಖಾಲಿರುವ ಒಟ್ಟು ಹುದ್ದೆಗಳ ಸಂಖ್ಯೆ 580
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ
PDF ನೋಡಲು ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್https://www.powergrid.in/

ಶೈಕ್ಷಣಿಕ ಅರ್ಹತೆ :

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು.

  1. ಐಟಿಐ.
  2. ಡಿಪ್ಲೋಮೋ.
  3. ಪದವಿ.
  4. BA.
  5. B.sc.
  6. B.Com
  7. BBA
  8. BBM
  9. BE/BTech
  10. BPharm

ವಯಸ್ಸಿನ ಮಿತಿ :

ಹಿಂದುಸ್ತಾನ್ ಏರೋನಾಟಿಕ್ಸ್ ನಿಮಗೆ ನಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯ ಅನ್ವಯ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕದ ವಿವರ :

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : RRB Apprentice Recruitment: ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ನೇಮಕಾತಿ

ವೇತನ ಶ್ರೇಣಿ :

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಫ್ರೆಂಡ್ಸು ಹುದ್ದೆಗಳಿಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 7,700-9,000 ವೇತನವನ್ನು ನೀಡಲಾಗುತ್ತದೆ.

ಆಯ್ಕೆಯ ವಿಧಾನ :

ಅಪ್ರೆಂಟಿ ಸುದ್ದಿಗಳಿಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಮೆರಿಟ್ ಪಟ್ಟಿ.
  2. ಸಂದರ್ಶನ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಹಿಂದುಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಸಲ್ಲಿಸಲು ಅಧಿಸೂಚನೆಯ ಅನ್ವಯ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ : https://hal-india.co.in/home

ಪ್ರಮುಖ ದಿನಾಂಕಗಳು :

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು,

  1. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 08-08-2024
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 31-08-2024
    ಹಿಂದುಸ್ತಾನಿ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದಂತಹ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಯುವಕ ಯುವತಿಯರಿಗೆ ಶೇರ್ ಮಾಡುವ ಮೂಲಕ ಅವರೇನಾದರೂ ಉದ್ಯೋಗ ಹುಡುಕುತ್ತಿದ್ದರೆ ಇದು ಅವರಿಗೆ ಸಹಾಯವಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *