CSB Recruitment :ಬೆಂಗಳೂರಿನಲ್ಲಿ ಉದ್ಯೋಗ ರೇಷ್ಮೆ ಮಂಡಳಿಯಿಂದ ನೇಮಕಾತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಬೇಕೆಂದುಕೊಂಡಿರುವಂತಹ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬೆಂಗಳೂರಿನ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

Indian Institute of Information Technology Recruitment
Indian Institute of Information Technology Recruitment

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಗೆ ಬೇಕಾದಂತಹ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಸಂಬಂಧಪಟ್ಟಂತೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಹತೆ ಅರ್ಜಿ ಶುಲ್ಕದ ವಿವರ ವಯಸ್ಸಿನ ಮಿತಿ ಉದ್ಯೋಗದ ಸ್ಥಳ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಸೇರಿದಂತೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ :

ಸದ್ಯ ಇದೀಗ ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ,

ಹುದ್ದೆಗಳ ವಿವರ :

ನೇಮಕಾತಿ ಸಂಸ್ಥೆಕೇಂದ್ರ ರೇಷ್ಮೆ ಮಂಡಳಿ
ಖಾಲಿ ಇರುವ ಹುದ್ದೆಗಳ ಹೆಸರುಪ್ರಾಜೆಕ್ಟ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ 01
ಉದ್ಯೋಗದ ಸ್ಥಳಬೆಂಗಳೂರು ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
PDF ನೋಡಲು ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ https://csb.gov.in/

ಶೈಕ್ಷಣಿಕ ಅರ್ಹತೆ :

ಬೆಂಗಳೂರಿನ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯ ಅನ್ವಯ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು.

  1. ಬಿ ಎಸ್ಸಿ

ವಯಸ್ಸಿನ ಮಿತಿ :

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿ ಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.

ಇದನ್ನು ಓದಿ : ಸುಪ್ರೀಂ ಕೋರ್ಟ್ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ಅರ್ಜಿ ಶುಲ್ಕದ ವಿವರ :

ಕೇಂದ್ರ ರೇಷ್ಮೆ ಮಂಡಳಿ ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ.

ವೇತನ ಶ್ರೇಣಿ :

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯ ಅನ್ವಯ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು
15000 ವೇತನವನ್ನು ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ನೇರ ಸಂದರ್ಶನ

ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ :

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

  1. ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನಲ್ಲಿ ಅವಕಾಶ ಕಲ್ಪಿಸಲಾಗಿದೆ.
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ : https://csb.gov.in/
  3. ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬೇಕು.

ನೇರ ಸಂದರ್ಶನದ ವಿಳಾಸ :

Central sericultural research and training institute
Manathavadi road
Srirampura- Mysore 570008

ಪ್ರಮುಖ ದಿನಾಂಕಗಳು :

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ,

  1. ಅಧಿಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ : 06-08-2024
  2. ವಾಕ್ ಇನ್ ದಿನಾಂಕ : 21-08-2024
    ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರಿಗೆ ಈ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ.

ಇದರಿಂದ ನಿರುದ್ಯೋಗ ಯುವಕ ಯುವತಿಯರು ಉದ್ಯೋಗವನ್ನು ಪಡೆದುಕೊಳ್ಳುವಂತಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *