ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹುಬ್ಬಳ್ಳಿ ಜಿಲ್ಲೆಯಲ್ಲಿ ಖಾಲಿ ಇರುವಂತಹ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹುಬ್ಬಳ್ಳಿಯ ಹೆಸ್ಕಾಂ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
HESCOM ಅಪ್ರೆಂಟಿಸ್ ರೆಕ್ರೂಟ್ಮೆಂಟ್ ಗೆ ಸಂಬಂಧಿಸಿದಂತೆ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಪ್ರಮುಖ ದಿನಾಂಕಗಳು ಶೈಕ್ಷಣಿಕ ಅರ್ಹತೆ ಹೀಗೆ ಅನೇಕ ವಿಷಯಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಹೆಸ್ಕಾಂ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನೇಮಕಾತಿ :
HESCOM ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು ಒಂದು ವರ್ಷಕ್ಕೆ ಸೀಮಿತವಾಗಿರುವಂತೆ ಅಭ್ಯರ್ಥಿಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ,
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ | HESCOM ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ |
ಖಾಲಿ ಇರುವ ಹುದ್ದೆಯ ಹೆಸರು | ಅಪ್ರೆಂಟಿಸ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 338 |
ಉದ್ಯೋಗದ ಸ್ಥಳ | ಹುಬ್ಬಳ್ಳಿ |
PDF ನೋಡಲು | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಅಧಿಕೃತ ವೆಬ್ಸೈಟ್ | https://hescom.karnataka.gov.in |
ಶೈಕ್ಷಣಿಕ ಅರ್ಹತೆ :
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಡಿಪ್ಲೋಮಾ.
- ಇಂಜಿನಿಯರಿಂಗ್.
ವಯಸ್ಸಿನ ಮಿತಿ :
ಹೆಸ್ಕಾಂ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹೆಸ್ಕಾಂ ನೇಮಕಾತಿ ಅಧಿಸೂಚನೆ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ :
ಹೆಸ್ಕಾಂನಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನೇಮಕಾತಿ ಅಧಿ ಸೂಚನೆ ಪ್ರಕಾರ ನಿಗದಿಪಡಿಸಲಾಗಿದೆ.
ಇದನ್ನು ಓದಿ : RRB Apprentice Recruitment: ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ನೇಮಕಾತಿ
ವೇತನ ಶ್ರೇಣಿ :
ಹುಬ್ಬಳ್ಳಿಯ ಹೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅಧಿಸೂಚನೆಯ ಪ್ರಕಾರ 8000 ದಿಂದ 9000 ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಒಂದು ವರ್ಷಕ್ಕೆ ಸೀಮಿತವಾಗಿರುವಂತೆ ಆಪರೇಟಿವ್ ಅಥವಾ ಇಂಟರ್ನ್ಯಾಷನಲ್ ತರಬೇತಿಗೆ ಸಂಬಂಧಿಸಿದಂತೆ ಈ ಹುದ್ದೆಗಳನ್ನು ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ : https://hescom.karnataka.gov.in
ಪ್ರಮುಖ ದಿನಾಂಕಗಳು :
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು,
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 05-08-2024
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 20-08-2024
ಕರ್ನಾಟಕ ಸರ್ಕಾರವು ವಿದ್ಯುತ್ ಕಂಪನಿ ಗೆ ಸಂಬಂಧಿಸಿದಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಿದ್ದು .
ಈ ಅಧಿಸೂಚನೆಯ ಬಗ್ಗೆ ನಿಮಗೆ ತಿಳಿದಿರುವ ನಿರುದ್ಯೋಗ ಯುವಕ ಯುವತಿಯರಿಗೆ ಹಾಗೂ ಈ ಉದ್ಯೋಗ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- IIIT Recruitment : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ನೇಮಕಾತಿ
- Recruitment ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ