ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸುತ್ತಿದ್ದೇವೆ. ಸಾಕಷ್ಟು ಯುವಕ ಯುವತಿಯರು ತಮ್ಮ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಕೆಲಸವನ್ನು ಹುಡುಕುತ್ತಿರುತ್ತಾರೆ.ನಿಮಾನ್ಸ್ ನಲ್ಲಿ ಉದ್ಯೋಗಾವಕಾಶ
ಅಂತವರಿಗಾಗಿ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ಮಾಹಿತಿಯು ಹೆಚ್ಚು ಪ್ರಯೋಜನಕಾರಿಯಾಗಲಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೊ ಸೈನ್ಸ್ ನೇಮಕಾತಿ :
ರಾಮನಗರ ಜಿಲ್ಲೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ನಿಮಾನ್ಸ್ ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ ಉದ್ಯೋಗದ ಸ್ಥಳ ಅರ್ಜಿ ಸಲ್ಲಿಸುವ ವಿಧಾನ ಹುದ್ದೆಗಳ ವಿವರ ವಿದ್ಯಾರ್ಹತೆ ಅನುಭವದ ವಿವರಗಳು ಸೇರಿದಂತೆ ಹುದ್ದೆಗಳಿಗೆ ಸಂಬಂಧಿಸಿದಂತಹ ವಿಷಯಗಳನ್ನು ಈ ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳಬಹುದು.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ಹೀರೊ ಸೈನ್ಸ್ಸ್ |
ಒಟ್ಟು ಹುದ್ದೆಗಳ ಸಂಖ್ಯೆ | 02 |
ಹುದ್ದೆಯ ಹೆಸರು | ಪ್ರೋಗ್ರಾಮ್ ಕೋ-ಆರ್ಡಿನೇಟರ್ ಮತ್ತು ಫೀಲ್ಡ್ ಕೋ ಆರ್ಡಿನೇಟರ್ |
PDF ನೋಡಲು | ಕ್ಲಿಕ್ ಮಾಡಿ |
ಉದ್ಯೋಗದ ಸ್ಥಳ | ರಾಮನಗರ ಕರ್ನಾಟಕ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಅಧಿಕೃತ ವೆಬ್ಸೈಟ್ | https://nimhans.ac.in/ |
ಹುದ್ದೆಗಳ ಹೆಸರು ಮತ್ತು ಸಂಖ್ಯೆ :
- ಕಾರ್ಯಕ್ರಮ ಸಂಯೋಜಕರು : 01
- ಕ್ಷೇತ್ರ ಸಮನ್ವಯಾಧಿಕಾರಿ : 01
ಶೈಕ್ಷಣಿಕ ಅರ್ಹತೆ :
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನೂರೋ ಸೆನ್ಸಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಹೊಂದಿರಬೇಕು.
- ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್ /ಸೈಕಾಲಜಿ
- ಮಾಸ್ಟರ್ ಆಫ್ ಸೋಶಿಯಲ್ ವರ್ಕ್
- ಎಂಎಸ್ ಸಿ
- ಸಮಾಜಶಾಸ್ತ್ರದಲ್ಲಿ ಎಮ್ ಫಿಲ್
ಅನುಭವದ ವಿವರ :
ನಿಮಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅನುಭವವನ್ನು ಹೊಂದಿರಬೇಕು.
- ಮಾನಸಿಕ ಆರೋಗ್ಯದಲ್ಲಿ ಎರಡು ವರ್ಷಗಳ ಕೆಲಸದ ಅನುಭವ
ವಯಸ್ಸಿನ ಮಿತಿ :
ನಿಮಾನ್ಸ್ ನೇಮಕಾತಿ ಅಧಿಸೂಚನೆಯ ಅನ್ವಯ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.
- ಗರಿಷ್ಠ ವಯಸ್ಸು : 40 ವರ್ಷಗಳು
ಅರ್ಜಿ ಶುಲ್ಕದ ವಿವರ :
ರಾಮನಗರ ಜಿಲ್ಲೆಯ ನಿಮಾನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ.
ಇದನ್ನು ಓದಿ : RRB Apprentice Recruitment: ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ನೇಮಕಾತಿ
ವೇತನ ಶ್ರೇಣಿ :
ನಿಮಾನ್ಸ್ ನಲ್ಲಿ ಖಾಲಿ ಇರುವಂತಹ ಎರಡು ಹುದ್ದೆಗಳಿಗೆ ಆಯ್ಕೆ ಆದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿಮಾನ್ಸ್ ನೇಮಕಾತಿ ಅಧಿಸೂಚನೆಯ ಅನ್ವಯ 40000 ವೇತನವನ್ನು ನೀಡಲಾಗುತ್ತದೆ.
ಆಯ್ಕೆಯ ವಿಧಾನ :
ನಿಮಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- ಲಿಖಿತಾ ಅಥವಾ ಕೌಶಲ್ಯ ಪರೀಕ್ಷೆ.
- ಸಂದರ್ಶನ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
- ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ : https://nimhans.ac.in/
- ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬೇಕು.
ನೇರ ಸಂದರ್ಶನದ ವಿಳಾಸ :
Board room- 4th floor
NBRC building- Administrative block
NIMHANS- Bengaluru 29
ಪ್ರಮುಖ ದಿನಾಂಕಗಳು :
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನೇಮಕಾತಿ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳು
- ಆದಿ ಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ : 02-08-2024
- ವಾಕ್ ಇನ್ ದಿನಾಂಕ : 13-08-2024
ಸದ್ಯ ಇದೀಗ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೊ ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ರಾಮನಗರ ಜಿಲ್ಲೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲಿ ಧನ್ಯವಾದಗಳ
ಇತರೆ ವಿಷಯಗಳು :
- IIIT Recruitment : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ನೇಮಕಾತಿ
- Recruitment ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ