RVNL Recruitmen : ರೈಲ್ವೆ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ : ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬೆಂಗಳೂರಿನಲ್ಲಿರುವಂತಹ ಜನರಿಗೆ ಹಾಗೂ ಇತರ ಭಾಗಗಳಲ್ಲಿರುವಂತಹ ಜನರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕೆಂಬ ಕನಸನ್ನು ಹೊಂದಿರುವಂತಹವರಿಗೆ ಇವತ್ತಿನ ಲೇಖನದಲ್ಲಿ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ.

Railway Vikas Nigam Limited Recruitment
Railway Vikas Nigam Limited Recruitment

ಅದು ಏನೆಂದರೆ ರೈಲ್ವೆ ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರೈಲು ವಿಕಾಸ್ ನಿಗಮ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮೊದಲು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನಂತರ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ.

ರೈಲು ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ :

ಬೆಂಗಳೂರಿನಲ್ಲಿರುವಂತಹ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ರೈಲು ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು ಹುದ್ದೆಗಳ ಹೆಸರು ಒಟ್ಟು ಹುದ್ದೆಗಳ ಸಂಖ್ಯೆ ಉದ್ಯೋಗದ ಸ್ಥಳ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ವೇತನ ಶ್ರೇಣಿ ಹಾಗು ಅರ್ಜಿಯನ್ನು ಸಲ್ಲಿಸುವ ವಿಧಾನ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಈ ಲೇಖನದಲ್ಲಿ ಪೂರ್ಣವಾಗಿ ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ :

ನೇಮಕಾತಿ ಸಂಸ್ಥೆ ರೈಲ್ ವಿಕಾಸ್ ನಿಗಮ್ ಲಿಮಿಟೆಡ್
ಖಾಲಿ ಇರುವ ಹುದ್ದೆಯ ಹೆಸರುಜನರಲ್ ಮ್ಯಾನೇಜರ್ (ಎಲೆಕ್ಟ್ರಿಕಲ್)
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ01
PDF ನೋಡಲು ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ
ಅಧಿಕೃತ ವೆಬ್ಸೈಟ್https://rvnl.org/home

ಶೈಕ್ಷಣಿಕ ಅರ್ಹತೆ :

ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೈಲ್ ವಿಕಾಸ್ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಅನ್ವಯ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಇದನ್ನು ಓದಿ : FB Recruitment : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಲಿ ಹುದ್ದೆಗಳು : ಫೆಡರಲ್ ಬ್ಯಾಂಕ್ ನೇಮಕಾತಿ

ವಯೋಮಿತಿ :

ರೈಲು ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಅನ್ವಯ ಅಭ್ಯರ್ಥಿಗಳ ಗರಿಷ್ಠ ವಯಸ್ಸು 07-09-2024ರಂತೆ

  1. 58 ವರ್ಷಗಳು

ಅರ್ಜಿ ಶುಲ್ಕದ ವಿವರ :

ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿ ಇರುವುದಿಲ್ಲ.

ವೇತನ ಶ್ರೇಣಿ :

ಜನರಲ್ ಮ್ಯಾನೇಜರ್ ಹುದ್ದೆಯು ರೈಲು ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಈ ಹುದ್ದೆಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು
1,20,000 – 2,80,000 ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಜನರಲ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಲಿಖಿತ ಪರೀಕ್ಷೆ.
  2. ಸಂದರ್ಶನ.

ಅರ್ಜಿ ಸಲ್ಲಿಸುವ ವಿಧಾನ :

ರೈಲು ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶವನ್ನು ಕಲ್ಪಿಸಲಾಗಿದೆ.

  1. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ :
  2. https://rvnl.org/home
  3. ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳನ್ನು ಈ ಕೆಳಗಿನ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಇ-ಮೇಲ್ ವಿಳಾಸ :

rvnl.deputation@rvnl.org

ಪ್ರಮುಖ ದಿನಾಂಕಗಳು :

ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ,

  1. ಆದಿ ಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ : 08-08-2024
  2. ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 07-09-2024
    ಒಟ್ಟಾರೆ ಬೆಂಗಳೂರಿನಲ್ಲಿ ತಮ್ಮ ವೃತ್ತಿ ಜೀವನವನ್ನು ಕಳೆಯಬೇಕೆಂದುಕೊಂಡಿರುವಂತಹ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ಬೆಂಗಳೂರಿನಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *