MHFA Recruitment: ಗೃಹ ವ್ಯವಹಾರಗಳ ಸಚಿವಾಲಯದಿಂದ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗ ಹುಡುಕುತ್ತಿರುವಂತಹ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಇದೀಗ ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

recruitment-by-ministry-of-home-affairs
recruitment-by-ministry-of-home-affairs

ಗೃಹ ವ್ಯವಹಾರಗಳ ಸಚಿವಾಲಯ ನೇಮಕಾತಿ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಪೂರ್ಣವಾಗಿ ಓದುವುದರ ಮೂಲಕ ಅರ್ಜಿಯನ್ನು ಸಲ್ಲಿಸುವುದು ಒಳಿತು.

ಗೃಹ ವ್ಯವಹಾರಗಳ ಸಚಿವಾಲಯ ನೇಮಕಾತಿ :

ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಮಾಹಿತಿಯನ್ನು ಈ ಕೆಳಗಿನಂತೆ ತಿಳಿದುಕೊಳ್ಳಬಹುದು.

ಹುದ್ದೆಗಳಿಗೆ ಸಂಬಂಧಿಸಿದಂತೆ ಒಟ್ಟು ಹುದ್ದೆಗಳ ಸಂಖ್ಯೆ ಹುದ್ದೆಯ ಹೆಸರು ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಆಯ್ಕೆ ವಿಧಾನ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೇರಿದಂತೆ ಹಲವಾರು ವಿಷಯಗಳನ್ನು ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ :

ನೇಮಕಾತಿ ಸಂಸ್ಥೆ ಗೃಹ ವ್ಯವಹಾರಗಳ ಸಚಿವಾಲಯ
ಖಾಲಿ ಇರುವ ಹುದ್ದೆಯ ಹೆಸರುಇನ್ಸ್ಪೆಕ್ಟರ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ06
PDF ನೋಡಲು ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ
ಅಧಿಕೃತ ವೆಬ್ಸೈಟ್ https://www.mha.gov.in/en

ಶೈಕ್ಷಣಿಕ ಅರ್ಹತೆ :

ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವಂತಹ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಶೈಕ್ಷಣಿಕ ಅರ್ಹತೆಯನ್ನು ಗೃಹ ವ್ಯವಹಾರಗಳ ಸಚಿವಾಲಯ ನೇಮಕಾತಿ ಅಧಿಸೂಚನೆಯ ಅನ್ವಯ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ :

ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. ಗೃಹ ವ್ಯವಹಾರಗಳ ಸಚಿವಾಲಯ ನೇಮಕಾತಿ ಅಧಿಸೂಚನೆಯ ಅನ್ವಯ

  1. ಗರಿಷ್ಠ ವಯಸ್ಸು : 56 ವರ್ಷಗಳು

ಅರ್ಜಿ ಶುಲ್ಕದ ವಿವರ :

ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ.

ವೇತನ ಶ್ರೇಣಿ :

ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಗೃಹ ವ್ಯವಹಾರಗಳ ಸಚಿವಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ.

ಇದನ್ನು ಓದಿ : DHFWS Recruitment : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ ನೇಮಕಾತಿ

ಆಯ್ಕೆಯ ವಿಧಾನ :

ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಸಂದರ್ಶನ

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವಂತಹ ಒಟ್ಟು ಆರು ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

  1. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅಧಿಕೃತ ವೆಬ್ಸೈಟ್
  2. https://www.mha.gov.in/en
  3. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ಈ ಕೆಳಗಿನ ಇಮೇಲ್ ವಿಲಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಬೇಕು.

ಇ-ಮೇಲ್ ವಿಳಾಸ :
anoop.kumar87@gov.in

ಪ್ರಮುಖ ದಿನಾಂಕಗಳು :

ಗೃಹ ಸಚಿವಾಲಯದ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ತಿಳಿದಿರಬೇಕು.

  1. ಆದಿ ಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ : 05-08-2024
  2. ಈ ಮೇಲ್ ಕಳುಹಿಸಲು ಕೊನೆಯ ದಿನಾಂಕ : 28-08-2024
    ಹೀಗೆ ಕರ್ನಾಟಕ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳನ್ನು ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು.

ಗೃಹ ವ್ಯವಹಾರಗಳ ಸಚಿವಾಲಯ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಗೃಹ ವ್ಯವಹಾರಗಳ ಸಚಿವಾಲಯ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂದು ಈ ಲೇಖನದಲ್ಲಿ ತಿಳಿಸಲಾಗುತ್ತಿದೆ ಧನ್ಯವಾದಗಳು

ಇತರೆ ವಿಷಯಗಳು :

Leave a Reply

Your email address will not be published. Required fields are marked *