ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ಆಗಾಗ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸುತ್ತಿರುತ್ತದೆ. ಸದ್ಯ ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಪಶ್ಚಿಮ ಕೇಂದ್ರ ರೈಲ್ವೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು ಒಟ್ಟು ಹುದ್ದೆಗಳು ಉದ್ಯೋಗದ ಸ್ಥಳ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಆಯ್ಕೆಯ ವಿಧಾನ ಹಾಗೂ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು ಸೇರಿದಂತೆ ಹಲವಾರು ವಿವರಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಪಶ್ಚಿಮ ಕೇಂದ್ರ ರೈಲ್ವೆ ನೇಮಕಾತಿ :
ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಪಶ್ಚಿಮ ಕೇಂದ್ರ ರೈಲ್ವೆ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು, ಸೂಕ್ತವಾಗಿದೆ.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ | ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆ |
ಖಾಲಿ ಇರುವ ಹುದ್ದೆಯ ಹೆಸರು | ಅಪ್ರೆಂಟಿಸ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 3,317 |
ಉದ್ಯೋಗದ ಸ್ಥಳ | ಮಲ್ಪೆ ಕರ್ನಾಟಕ |
PDF ನೋಡಲು | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಅಧಿಕೃತ ವೆಬ್ ಸೈಟ್ | https://wcr.indianrailways.gov.in/ |
ಶೈಕ್ಷಣಿಕ ಅರ್ಹತೆ :
ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ರೈಲ್ವೆ ನೇಮಕಾತಿ ಅಧಿಸೂಚನೆ ಅನ್ವಯ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಈ ಕೆಳಗಿನ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
- 10ನೇ ತರಗತಿ.
- 12ನೇ ತರಗತಿ.
- ITI.
ವಯಸ್ಸಿನ ಮಿತಿ :
ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. 05-08-2024 ರಂತೆ
- ಕನಿಷ್ಠ ವಯಸ್ಸು : 15 ವರ್ಷಗಳು.
- ಗರಿಷ್ಠ ವಯಸ್ಸು : 24 ವರ್ಷಗಳು.
ರೈಲ್ವೆ ಅಪ್ರೆಂಟಿಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ವರ್ಗಗಳಿಗೆ ಅನುಗುಣವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
- 3 ವರ್ಷಗಳು : OBC ಅಭ್ಯರ್ಥಿಗಳಿಗೆ.
- 5 ವರ್ಷಗಳು : SC & ST ಅಭ್ಯರ್ಥಿಗಳಿಗೆ.
- 10 ವರ್ಷಗಳು : PWBD (UR) ಅಭ್ಯರ್ಥಿಗಳಿಗೆ.
- 13 ವರ್ಷಗಳು : PWBD(OBC) ಅಭ್ಯರ್ಥಿಗಳಿಗೆ.
- 15 ವರ್ಷಗಳು : PWBD(SC & ST) ಅಭ್ಯರ್ಥಿಗಳಿಗೆ.
ಅರ್ಜಿ ಶುಲ್ಕದ ವಿವರ :
ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- 41 ರೂಪಾಯಿ : SC & ST /PWBD /ಮಹಿಳಾ ಅಭ್ಯರ್ಥಿಗಳಿಗೆ
- 141 ರೂಪಾಯಿ : ಇತರ ಎಲ್ಲಾ ಅಭ್ಯರ್ಥಿಗಳಿಗೆ.
ಮಾಸಿಕ ವೇತನ :
ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ರೈಲ್ವೆ ಅಪ್ರೆಂಟಿಸ್ ನೇಮಕಾತಿ ಅಧಿಸೂಚನೆಯ ಅನ್ವಯ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ : IVRI Recruitment : ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳು ಅರ್ಜಿ ಸಲ್ಲಿಸಿ ಇಲ್ಲಿದೆ Link
ಆಯ್ಕೆಯ ವಿಧಾನ :
ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಮೆರಿಟ್ ಪಟ್ಟಿ
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
ಅಧಿಕೃತ ವೆಬ್ಸೈಟ್ : https://wcr.indianrailways.gov.in/
ಪ್ರಮುಖ ದಿನಾಂಕಗಳು :
ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಪ್ರಮುಖ ದಿನಾಂಕಗಳು ಯಾವುವೆಂದರೆ,
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 05-08-2024
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 04-09-2024
ಪಶ್ಚಿಮ ಕೇಂದ್ರೀಯ ಇಲಾಖೆಯಲ್ಲಿ ಖಾಲಿ ಇರುವಂತಹ ಒಟ್ಟು 3317 ಹುದ್ದೆಗಳಿಗೆ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ.
ಇದರಿಂದ ಅವರೇನಾದರೂ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ನೀ ಕೂಡಲೇ ಅರ್ಜಿಯನ್ನು ಸಲ್ಲಿಸಲು ಸಹಾಯವಾಗುತ್ತದೆ. ಅದಷ್ಟೇ ಅಲ್ಲದೆ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ದೊರೆತಂತಾಗುತ್ತದೆ ಧನ್ಯವಾದಗಳು.
ಇತರೆ ವಿಷಯಗಳು :
- RRB :ಇಲಾಖೆಯಿಂದ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
- DC Office Yadagiri Recruitment : ಜಿಲ್ಲಾಧಿಕಾರಿ ಕಚೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ