ಮಸಾಲೆ ಮಂಡಳಿ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಕಲೇಶಪುರದಲ್ಲಿ ಇರುವಂತಹ ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

spice-board-recruitment
spice-board-recruitment

ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಹಾಗೂ ಅರ್ಹತೆಗಳನ್ನು ಹೊಂದಿರುವಂತಹ ಕೆಲಸಗಳು ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನಂತರ ಅರ್ಜಿ ಸಲ್ಲಿಸಬಹುದು.

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ :

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಗೆ ಸಂಬಂಧಿಸಿದಂತೆ ಕಾಲಿರುವ ಹುದ್ದೆಗಳ ಸಂಖ್ಯೆ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಹೀಗೆ ಅನೇಕ ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಹುದ್ದೆಗಳ ವಿವರವನ್ನು ನೋಡುವುದಾದರೆ,

ಹುದ್ದೆಗಳ ವಿವರ :

ನೇಮಕಾತಿ ಸಂಸ್ಥೆಮಸಾಲೆ ಮಂಡಳಿ ನೇಮಕಾತಿ (ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ)
ಖಾಲಿ ಇರುವ ಹುದ್ದೆಗಳ ಹೆಸರುಫಾರ್ಮ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ01
ಉದ್ಯೋಗದ ಸ್ಥಳಸಕಲೇಶಪುರ ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅಧಿಕೃತ ವೆಬ್ಸೈಟ್ https://indianspices.com
PDF ನೋಡಲು ಕ್ಲಿಕ್ ಮಾಡಿ

ಶೈಕ್ಷಣಿಕ ಅರ್ಹತೆ :

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವಂತಹ ಫಾರ್ಮ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಬೇಕು.

  1. ಬಿಎಸ್ಸಿ.
  2. ಎಂಎಸ್ಸಿ.

ವಯೋಮಿತಿ :

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. 11-09-2024ರಂತೆ

  1. ಕನಿಷ್ಠ ವಯಸ್ಸು : 30 ವರ್ಷಗಳು

ಅರ್ಜಿ ಶುಲ್ಕದ ವಿವರ :

ಫಾರ್ಮ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ ಎಂದು ನೇಮಕಾತಿಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ ; Bangalore Job : ಬೆಂಗಳೂರು ಮೆಟ್ರೋ ಉದ್ಯೋಗವಕಾಶ : ಕನ್ನಡಿಗರೇ ಅರ್ಜಿ ಸಲ್ಲಿಸಿ

ಮಾಸಿಕ ವೇತನ :

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವಂತಹ ಫಾರಂ ಅಸಿಸ್ಟೆಂಟ್ ಹುದ್ದೆಗಳಿಗೆ ಪ್ರತಿ ತಿಂಗಳು ನೇಮಕಾತಿ ಅಧಿಸೂಚನೆಯ ಪ್ರಕಾರ 21000 ವೇತನವನ್ನು ನೀಡಲಾಗುತ್ತದೆ.

ಆಯ್ಕೆಯ ವಿಧಾನ :

ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆಯ ಅನ್ವಯ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ

  1. ಲಿಖಿತ ಪರೀಕ್ಷೆ.
  2. ಸಂದರ್ಶನ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಮಸಾಲೆ ಮಂಡಳಿ ನೇಮಕಾತಿ ಅಧಿ ಸೂಚನೆಯ ಅನ್ವಯ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

  1. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅಧಿಕೃತ ವೆಬ್ಸೈಟ್ : https://indianspices.com/
  2. ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ನೇರ ಸಂದರ್ಶನಕ್ಕಾಗಿ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನಕ್ಕೆ ಹಾಜರಾಗುವ ವಿಳಾಸ :

Reginal research station
Indian cardamom research institute
Spices bord
Dhonigal
Sakleshpur
Hassan- Karnataka 573134

ಪ್ರಮುಖ ದಿನಾಂಕಗಳು :

ಮಸಾಲೆ ಮಂಡಳಿ ನೇಮಕಾತಿ ಅಧಿ ಸೂಚನೆಯ ಅನ್ವಯ ಅಭ್ಯರ್ಥಿಗಳಿಗೆ ಪ್ರಮುಖ ದಿನಾಂಕಗಳು

  1. ಅಧಿಸೂಚನೆಯನ್ನು ಬಿಡುಗಡೆ ಮಾಡಿರುವಂತಹ ದಿನಾಂಕ : 13-08-2024
  2. ವಾಕ್ ಇನ್ ದಿನಾಂಕ : 11-09-2024
    ಒಟ್ಟಾರೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅಧಿ ಸೂಚನೆಯನ್ನು ಹೊರಡಿಸಲಾಗುತ್ತಿದೆ.

ಸಕಲೇಶಪುರದ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *